ಸಿಂಹ ರಾಶಿ: ಯಾವುದನ್ನೂ ತುಂಬಾ ಗಂಭೀರವಾಗಿ ಪರಿಗಣಿಸಬೇಡಿ. ತಾಳ್ಮೆಯಿಂದ ನಿಮ್ಮ ಪ್ರಯತ್ನಗಳನ್ನು ಮುಂದುವರಿಸಿ
ಕನ್ಯಾ ರಾಶಿ: ಅಡೆತಡೆಗಳ ಹೊರತಾಗಿಯೂ ಧೈರ್ಯದಿಂದ ಮುನ್ನಡೆಯುತ್ತೀರಿ
ತುಲಾ ರಾಶಿ: ಯಾವುದೇ ವಿಷವನ್ನು ಗಂಭೀರವಾಗಿ ಪರಿಗಣಿಸಬೇಡಿ
ವೃಶ್ಚಿಕ ರಾಶಿ: 3 ಪ್ರಮುಖ ವಿಷಯಗಳನ್ನು ಕರಗತ ಮಾಡಿಕೊಳ್ಳುತ್ತೀರಿ
ಧನು ರಾಶಿ: ಕಳವಳಕ್ಕೆ ಕಾರಣವಾಗಿದ್ದ ಸಮಸ್ಯೆ ಬಗೆಹರಿಯುತ್ತದೆ
ಮಕರ ರಾಶಿ: ಕಳವಳಕ್ಕೆ ಕಾರಣವಾಗಿದ್ದ ಸಮಸ್ಯೆ ಬಗೆಹರಿಯುತ್ತದೆ
ಕುಂಭ ರಾಶಿ: ಕಚೇರಿಗಳಲ್ಲಿ ಕೆಲಸವು ಸಕಾರಾತ್ಮಕವಾಗಿರುತ್ತದೆ. ದೂರದ ಸಂಬಂಧಿಕರೊಂದಿಗೆ ಸಂವಹನ ನಡೆಸುತ್ತೀರಿ
ಮೀನ ರಾಶಿ: ಪ್ರಯತ್ನಗಳಲ್ಲಿ ಯಾವುದೇ ನ್ಯೂನತೆಗಳಿಲ್ಲದೆ ಕಷ್ಟಪಟ್ಟು ಕೆಲಸ ಮಾಡುತ್ತೀರಿ
ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ