ಎಲ್ಲವನ್ನು ಎದುರಿಸಿ ಗೆಲ್ಲುತ್ತೀರಿ; ಮೇ 1ರ ಗುರುವಾರದ ದಿನ ಭವಿಷ್ಯ
By Raghavendra M Y Apr 30, 2025
Hindustan Times Kannada
ಮೇಷ ರಾಶಿ: ಹೊಸ ಕೆಲಸಗಳನ್ನು ಪ್ರಾರಂಭಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ
ವೃಷಭ ರಾಶಿ: ಕೆಲಸ ಕಾರ್ಯಗಳಲ್ಲಿ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ
ಮಿಥುನ ರಾಶಿ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆಪ್ತ ಸ್ನೇಹಿತರೊಂದಿಗೆ ಸಂತೋಷದ ಸಮಯವನ್ನು ಕಳೆಯುತ್ತೀರಿ
ಕಟಕ ರಾಶಿ: ಆರಂಭದಲ್ಲಿ ಕಿರಿಕಿರಿಗಳು ಮತ್ತು ಸಮಸ್ಯೆಗಳು ಎದುರಾದರೂ ಆತ್ಮವಿಶ್ವಾಸ ಮತ್ತು ತಾಳ್ಮೆಯಿಂದ ಎಲ್ಲವನ್ನು ಎದುರಿಸಿ ಗೆಲ್ಲುತ್ತೀರಿ
ಸಿಂಹ ರಾಶಿ: ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ಬಗೆಹರಿಯುತ್ತವೆ
ಕನ್ಯಾ ರಾಶಿ: ಪ್ರಮುಖ ಕೆಲಸಗಳು ನಿಧಾನವಾಗಿ ಮುಂದುವರಿಯುತ್ತವೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಉತ್ತಮವಾಗಿರುತ್ತದೆ
ತುಲಾ ರಾಶಿ: ಆರ್ಥಿಕವಾಗಿ ಬಲಿಷ್ಠರಾಗುತ್ತೀರಿ. ಕಲ್ಪನೆಗಳನ್ನು ವಾಸ್ತವ ರೂಪಕ್ಕೆ ತರುತ್ತೀರಿ
ವೃಶ್ಚಿಕ ರಾಶಿ: ಹೊಸ ಸಾಲ ನೀಡುವ ಪ್ರಯತ್ನಗಳು ನಡೆಯಲಿವೆ. ವಿಷಯಗಳು ನಿಧಾನವಾಗಿ ಪ್ರಗತಿಯಲ್ಲಿರುತ್ತವೆ
ಧನು ರಾಶಿ: ವಾಹನಗಳನ್ನು ಖರೀದಿಸಲಾಗುತ್ತದೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿರುತ್ತವೆ
ಮಕರ ರಾಶಿ: ಹಣಕಾಸಿನ ವಿಷಯಗಳಲ್ಲಿ ಪ್ರಗತಿ ಕಂಡುಬರಲಿದೆ. ಭೂ ವಿವಾದಗಳು ಬಗೆಹರಿಯಲಿವೆ
ಕುಂಭ ರಾಶಿ: ಸಾಲಗಳನ್ನು ತೀರಿಸಿದ ನಂತರ ನಿಮಗೆ ನಿರಾಳವಾಗುತ್ತದೆ. ಬರಬೇಕಾದ ಹಣ ಕೈಸೇರಲಿದೆ
ಮೀನ ರಾಶಿ: ಆರ್ಥಿಕ ಪರಿಸ್ಥಿತಿ ಹಿಂದಿನ ದಿನಕ್ಕಿಂತ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನೆರವೇರುತ್ತವೆ
ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ
ಐಷಾರಾಮಿ ವಸ್ತುಗಳಿಗೆ ಹಣ ಖರ್ಚು ಮಾಡಲಿದ್ದೀರಿ; ಮೇ 18ರ ದಿನಭವಿಷ್ಯ