ಭಾರತದ ಚುನಾವಣೆ ಬಗ್ಗೆ ನೀವು ತಿಳಿಯಬೇಕಾದ ಮಹತ್ವದ ವಿವರಗಳಿವು

By Raghavendra M Y
Mar 09, 2024

Hindustan Times
Kannada

2024 ಲೋಕಸಭೆ ಚುನಾವಣೆ ಸಮೀಪದಲ್ಲಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಕೆಲವು ಆಸಕ್ತಿಕರ ವಿಚಾರಗಳು ಇಲ್ಲಿವೆ

ಭಾರತದಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ 1951 ಅಕ್ಟೋಬರ್ 25 ರಂದು ಆರಂಭವಾಗಿ 1952ರ ಫೆಬ್ರವರಿ 21 ರವರೆಗೆ ನಡೆದಿತ್ತು

ಮೊದಲ ಲೋಕಸಭೆ ಚುನಾವಣೆಯಲ್ಲಿ 489 ಸ್ಥಾನಗಳಿಗೆ ಮತದಾನ ನಡೆಯಿತು

1952 ರ ಮೊದಲ ಲೋಕಸಭೆ ಚುನಾವಣೆಯಲ್ಲಿ 53 ಪಕ್ಷಗಳು, 533 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು

Getty Images

1982ರ ಸಾರ್ವತ್ರಿಕ ಚುನಾವಣೆಯಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್-ಇವಿಎಂಗಳನ್ನು ಪರಿಚಯಿಸಲಾಯಿತು

1989 ರಲ್ಲಿ 61ನೇ ಸಾಂವಿಧಾನಿಕ ತಿದ್ದುಪಡಿಯೊಂದಿಗೆ ಮತದಾನ ಮಾಡುವ ಕನಿಷ್ಠ ವಯೋಮಿತಿಯನ್ನು 21 ರಿಂದ 18 ವರ್ಷಕ್ಕೆ ಇಳಿಸಲಾಯಿತು

2014ರ ಲೋಕಸಭೆ ಚುನಾವಣೆಯಲ್ಲಿ ನೋಟಾವನ್ನು ಪರಿಚಯಿಸಲಾಯಿತು. ಅಭ್ಯರ್ಥಿಗಳ ಪೈಕಿ ಯಾರಿಗೂ ಮತ ಹಾಕಲು ಇಷ್ಟವಿಲ್ಲದಿದ್ದರೆ ನೋಟಾವನ್ನು ಬಳಸಬಹುದು

2014ರ ಲೋಕಸಭೆ ಚುನಾವಣೆಯಲ್ಲಿ ಶೇಕಡಾ 1.1 ರಷ್ಟು ನೋಟಾ ಮತಗಳು ಚಲಾವಣೆಯಾಗಿದ್ದವು. ಅಂದರೆ 60 ಲಕ್ಷ ಮತಗಳು

ಬಾಲಿವುಡ್ ಬೆಡಗಿ ದಿಶಾ ಪಟಾನಿ ಸೌಂದರ್ಯದ ಗುಟ್ಟು ಇಲ್ಲಿದೆ