ವೋಟ್ ಹಾಕಬೇಕು ಅನ್ನೋರು ಈ ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳುವಂತಿಲ್ಲ

By Raghavendra M Y
Mar 10, 2024

Hindustan Times
Kannada

ಮತದಾನ ಮಾಡುವ ಮುನ್ನ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು

ಮತದಾನಕ್ಕೂ ಮುನ್ನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಬಗ್ಗೆ ತಿಳಿದುಕೊಂಡಿರಬೇಕು

ಪ್ರತಿ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ

ಮತಪತ್ರದ ಗೌಪ್ಯತೆ ಕಾಪಾಡಿಕೊಳ್ಳಬೇಕು. ಯಾರಿಗೆ ಮತ ಹಾಕಿದ್ದೇವೆ ಎಂಬುದನ್ನ ಬಹಿರಂಗವಾಗಿ ಹೇಳುವಂತಿಲ್ಲ

ಚುನಾವಣಾ ಕಾನೂನು ಮತ್ತು ನಿಯಮಗಳನ್ನು ತಪ್ಪದೆ ಪಾಲಿಸಿ

ಮತದಾನದ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸೌಹಾರ್ದಯುತ ಹಾಗೂ ಸಭ್ಯತೆಯಿಂದ ನಡೆದುಕೊಳ್ಳಿ

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಿ. ಒಂದು ವೇಳೆ ಹೆಸರು ತಪ್ಪಿಹೋಗಿದ್ರೆ ಹೆಸರು ಸೇರಿಸಲು ಕ್ರಮ ವಹಿಸಿ

ನೀವು ಮತದಾನ ಮಾಡಿ ಇತರರು ಮತದಾನ ಮಾಡುವಂತೆ ಪ್ರೋತ್ಸಾಹ ನೀಡಿ

ಆನೆಗಳನ್ನು ಮುಂದಿನ ಪೀಳಿಗೆಗೆ ಉಳಿಸಲು ಪಾರಂಪರಿಕ ಪ್ರಾಣಿ ಎನ್ನುವ ಗೌರವವನ್ನು 2010ರಲ್ಲಿಯೇ ಭಾರತ ಸರ್ಕಾರ ನೀಡಿದೆ