ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿ ದಾಖಲೆ

By Prasanna Kumar P N
Jan 21, 2024

Hindustan Times
Kannada

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25ರಿಂದ ಆರಂಭವಾಗಲಿದೆ.

ಮೊದಲ ಟೆಸ್ಟ್​ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಉಭಯ ತಂಡಗಳ ದಾಖಲೆ ಹೇಗಿದೆ ಎಂಬುದನ್ನು ಈ ಮುಂದೆ ನೋಡೋಣ.

131 ಬಾರಿ ಎರಡು ತಂಡಗಳು ಟೆಸ್ಟ್ ಕ್ರಿಕೆಟ್​​ನಲ್ಲಿ ಮುಖಾಮುಖಿಯಾಗಿವೆ.

ಭಾರತ 31 ಗೆಲುವು, ಇಂಗ್ಲೆಂಡ್ 50 ಗೆಲುವು ಸಾಧಿಸಿದೆ. ಉಳಿದ 50 ಪಂದ್ಯಗಳು ಡ್ರಾನಲ್ಲಿ ಅಂತ್ಯ ಕಂಡಿವೆ.

ಅಯೋಧ್ಯೆ ರಾಮ ಮಂದಿರ ಕುರಿತು ಕ್ಷಣ ಕ್ಷಣ ಅಪ್ಡೇಟ್ಸ್​ಗಾಗಿ ಹಿಂದೂಸ್ತಾನ್ ಟೈಮ್ಸ್​ ಕನ್ನಡ ಓದಿ.

ಶನಿ ಬೀಜಮಂತ್ರ ಪಠಿಸುವುದರಿಂದ ಏನು ಪ್ರಯೋಜನ?