ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ ರಾಗಿಣಿ ಕೃಷ್ಣನ ದರ್ಶನ ಮಾಡಿ ಸ್ವಲ್ಪ ಸಮಯ ಕಣ್ಣು ಮುಚ್ಚಿ ಧ್ಯಾನದಲ್ಲಿ ನಿರತರಾಗಿದ್ದರು. ದೇವಸ್ಥಾನ ಭೇಟಿಯ ಫೋಟೋಗಳನ್ನು ರಾಗಿಣಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.