ಆರ್‌ಸಿಬಿ ವಿರುದ್ಧ ಎಸ್‌ಆರ್‌ಎಚ್ ತಂಡವೇ ಬಲಿಷ್ಠ

By Jayaraj
Apr 15, 2024

Hindustan Times
Kannada

ಐಪಿಎಲ್‌ 2024ರ 30ನೇ ಪಂದ್ಯದಲ್ಲಿ ಬೆಂಗಳೂರು ಮತ್ತು ಹೈದರಾಬಾದ್‌ ತಂಡಗಳು ಮುಖಾಮುಖಿಯಾಗುತ್ತಿವೆ. 

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.

ಉಭಯ ತಂಡಗಳು ಐಪಿಎಲ್‌ನಲ್ಲಿ ಈವರೆಗೆ 23 ಪಂದ್ಯಗಳಲ್ಲಿ ಎದುರಾಗಿವೆ.

ಇದರಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ 10 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ.

ಅತ್ತ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 12 ಪಂದ್ಯಗಳಲ್ಲಿ ಗೆದ್ದು ಬೀಗಿದೆ.

ಉಭಯ ತಂಡಗಳ ನಡುವಿನ ಕೊನೆಯ 5 ಪಂದ್ಯದಲ್ಲಿ ಆರ್‌ಸಿಬಿ 3ರಲ್ಲಿ ಗೆದ್ದು ಬೀಗಿದೆ.

ಎರಡು ತಂಡಗಳು ಚಿನ್ನಸ್ವಾಮಿ ಮೈದಾನದಲ್ಲಿ 7 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ.

ಇದರಲ್ಲಿ ಆರ್‌ಸಿಬಿ ಐದರಲ್ಲಿ ಗೆದ್ದರೆ, ಹೈದರಾಬಾದ್‌ 2 ಬಾರಿ ಮಾತ್ರ ಜಯ ಸಾಧಿಸಿದೆ.

ಕೆಕೆಆರ್‌ vs ಎಸ್‌ಆರ್‌ಎಚ್‌ ಮುಖಾಮುಖಿಯಲ್ಲಿ ಯಾರು ಬಲಿಷ್ಠ?