ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್‌ಸಿಬಿ ಮೇಲುಗೈ‌

By Jayaraj
Apr 05, 2024

Hindustan Times
Kannada

ಐಪಿಎಲ್ 2024ರ ಆವೃತ್ತಿಯ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್‌ ಮುಖಾಮುಖಿಯಾಗುತ್ತಿವೆ.

ಉಭಯ ತಂಡಗಳ ಮುಖಾಮುಖಿ ದಾಖಲೆ ನೋಡೋಣ

ಐಪಿಎಲ್‌ನಲ್ಲಿ ಆರ್‌ಸಿಬಿ ಮತ್ತು ರಾಜಸ್ಥಾನ ತಂಡಗಳು ಈವರೆಗೆ 30 ಬಾರಿ ಮುಖಾಮುಖಿಯಾಗಿವೆ.

ಚೊಚ್ಚಲ ಐಪಿಎಲ್‌ ಚಾಂಪಿಯನ್‌ ರಾಜಸ್ಥಾನ 12 ಬಾರಿ ಗೆದ್ದಿದೆ.

ಇದರಲ್ಲಿ ಬೆಂಗಳೂರು ತಂಡ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಉಭಯ ತಂಡಗಳು 8 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ.

ಇದರಲ್ಲಿ ತಂಡಗಳು ತಲಾ 4 ಪಂದ್ಯಗಳಲ್ಲಿ ಗೆದ್ದಿವೆ.

ಇದೇ ಮೈದಾನದಲ್ಲಿ ಆರ್‌ಸಿಬಿ ವಿರುದ್ಧ ಆರ್‌ಆರ್ ಕೇವಲ 59 ರನ್‌ಗಳಿಗೆ ಆಲೌಟ್‌ ಆಗಿತ್ತು.

ಐಪಿಎಲ್ 2024ರ ಟಾಪ್ 5 ಅತಿ ಉದ್ದದ ಸಿಕ್ಸರ್