ಟಿ20 ಕ್ರಿಕೆಟ್‌ನಲ್ಲಿ 12 ಸಾವಿರ ರನ್; ವಿರಾಟ್ ಕೊಹ್ಲಿ ಮೈಲಿಗಲ್ಲು
By Jayaraj
Mar 22, 2024
Hindustan Times
Kannada
ಸಿಎಸ್‌ಕೆ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 12 ಸಾವಿರ ರನ್ ಪೂರೈಸಿದ ವಿಶ್ವದ ಆರನೇ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಿದರು.
ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ವೇಗವಾಗಿ 12 ಸಾವಿರ ರನ್ ಕಲೆ ಹಾಕಿದ ವಿಶ್ವದ ಎರಡನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.
ಕೇವಲ 360 ಇನ್ನಿಂಗ್ಸ್‌ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಕೇವಲ 345 ಇನ್ನಿಂಗ್ಸ್‌ಗಳಲ್ಲಿ 12 ಸಾವಿರ ರನ್ ಗಳಿಸಿದ್ದಾರೆ.
ಇದೇ ವೇಳೆ ಸಿಎಸ್‌ಕೆ ವಿರುದ್ಧ ವಿರಾಟ್ 1 ಸಾವಿರ ರನ್ ಪೂರೈಸಿದ್ದಾರೆ.
ಕಲ್ಲಂಗಡಿ ಸಿಪ್ಪೆ ಎಸೆಯಬೇಡಿ, ಮಾಡಬಹುದು ಬಗೆಬಗೆ ಖಾದ್ಯ
Slurrp
ಮುಂದಿನ ಸ್ಟೋರಿ ಕ್ಲಿಕ್ ಮಾಡಿ