ಈ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಕಂಗನಾ ಅಭಿನಯದ ಸಿನಿಮಾ ಎಮರ್ಜೆನ್ಸಿ
By Suma Gaonkar
Jan 22, 2025
Hindustan Times
Kannada
ಜನವರಿ 17ರಂದು ಈ ಎಮರ್ಜೆನ್ಸಿ ಸಿನಿಮಾ ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಿದೆ
ಪಂಜಾಬ್‌ನಲ್ಲಿ ಈ ಸಿನಿಮಾ ಬಿಡುಗಡೆ ಮಾಡಬಾರದು ಎಂದು ವಿರೋಧ ವ್ಯಕ್ತವಾಗಿತ್ತು
ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಒಟಿಟಿ ಅಪ್‌ಡೇಟ್ ಲಭ್ಯವಾಗುತ್ತಿದೆ
ನೆಟ್‌ಫ್ಲಿಕ್ಸ್‌ನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ
ಯಾವ ದಿನಾಂಕದಂದು ವೀಕ್ಷಣೆಗೆ ಲಭ್ಯವಿದೆ ಎಂಬ ಮಾಹಿತಿ ದೊರೆತಿಲ್ಲ
ಜಿಎಸ್ ಶಿವರುದ್ರಪ್ಪ ಜನ್ಮದಿನದಂದು ಅವರ 10 ಜನಪ್ರಿಯ ಭಾವಗೀತೆಗಳು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ