ಜಿಎಸ್‌ ಶಿವರುದ್ರಪ್ಪ ಜನ್ಮದಿನದಂದು ಅವರ 10 ಜನಪ್ರಿಯ ಭಾವಗೀತೆಗಳು

By Umesha Bhatta P H
Feb 07, 2025

Hindustan Times
Kannada

ಕಾಣದ ಕಡಲಿಗೆ  ಹಂಬಲಿಸಿದೆ ಮನ

ನೀನು ಮುಗಿಲು, ನಾನು ನೆಲ. ನಿನ್ನ ಒಲವೆ ನನ್ನ ಬಲ.

ಯಾವುದೀ ಪ್ರವಾಹವು? ಮನೆಮನೆಗಳ ಕೊಚ್ಚಿ ಕೊರೆದು ಬುಸುಗುಡುತ್ತ ಧಾವಿಸುತಿದೆ

ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ ನಾಲ್ಕು ಹನಿಯ ಚೆಲ್ಲಿ

ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ

ಯಾವ ಹಾಡು ಹಾಡಲಿ ಯಾವ ಹಾಡಿನಿಂದ ನಿಮಗೆ ನೆಮ್ಮದಿಯನು ನೀಡಲಿ?

ಎದೆತುಂಬಿ ಹಾಡಿದೆನು ಅಂದು ನಾನು, ಮನವಿಟ್ಟು ಕೇಳಿದಿರಿ ಅಲ್ಲಿ ನೀವು

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ  ನಿನಗೆ ಬೇರೆ ಹೆಸರು ಬೇಕೇ  ಸ್ತ್ರೀ ಎಂದರೆ ಅಷ್ಟೇ ಸಾಕೆ

ಹಣತೆ ಹಚ್ಚುತ್ತೇನೆ ನಾನೂ  ಈ ಕತ್ತಲನ್ನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ

RR ವಿರುದ್ಧ ಶತಕ ಸಿಡಿಸಿದ್ದ ಇಶಾನ್‌ ಕಿಶನ್‌ LSG ವಿರುದ್ಧ ಗೋಲ್ಡನ್‌ ಡಕ್‌