ದಕ್ಷಿಣ ಕರ್ನಾಟಕದ ಯಾವ ನಗರದಲ್ಲಿ ಚಳಿ ಪ್ರಮಾಣ ಎಷ್ಟಿದೆ
By Umesha Bhatta P H
Nov 27, 2024
Hindustan Times
Kannada
ಬೆಂಗಳೂರು ಕನಿಷ್ಠ ಉಷ್ಣಾಂಶದ ಪ್ರಮಾಣ 17.9 ಡಿಗ್ರಿ ಸೆಲ್ಸಿಯಸ್
ಮಡಿಕೇರಿ ಕನಿಷ್ಠ ಉಷ್ಣಾಂಶದ ಪ್ರಮಾಣ 16.8 ಡಿಗ್ರಿ ಸೆಲ್ಸಿಯಸ್
ಮಂಡ್ಯ ಕನಿಷ್ಠ ಉಷ್ಣಾಂಶದ ಪ್ರಮಾಣ 18.2 ಡಿಗ್ರಿ ಸೆಲ್ಸಿಯಸ್
ಮೈಸೂರು ಕನಿಷ್ಠ ಉಷ್ಣಾಂಶದ ಪ್ರಮಾಣ 18.5 ಡಿಗ್ರಿ ಸೆಲ್ಸಿಯಸ್
ದಾವಣಗೆರೆ ಕನಿಷ್ಠ ಉಷ್ಣಾಂಶದ ಪ್ರಮಾಣ 14.0 ಡಿಗ್ರಿ ಸೆಲ್ಸಿಯಸ್
ಚಿಕ್ಕಮಗಳೂರಿನ ಕನಿಷ್ಠ ಉಷ್ಣಾಂಶದ ಪ್ರಮಾಣ 13.2 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರ ಕನಿಷ್ಠ ಉಷ್ಣಾಂಶದ ಪ್ರಮಾಣ 18.9 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ ಕನಿಷ್ಠ ಉಷ್ಣಾಂಶದ ಪ್ರಮಾಣ 16.1 ಡಿಗ್ರಿ ಸೆಲ್ಸಿಯಸ್
ಚಿಂತಾಮಣಿ ಕನಿಷ್ಠ ಉಷ್ಣಾಂಶದ ಪ್ರಮಾಣ 17.1 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗ ಕನಿಷ್ಠ ಉಷ್ಣಾಂಶದ ಪ್ರಮಾಣ 16.0 ಡಿಗ್ರಿ ಸೆಲ್ಸಿಯಸ್
ಭಾಗವತ ಮತ್ತು ಭಗವದ್ಗೀತೆ ನಡುವಿನ ವ್ಯತ್ಯಾಸವೇನು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ