ವೇಟ್ಟೈಯನ್‌ ಚಿತ್ರಕ್ಕಾಗಿ ಬಚ್ಚನ್‌ಗಿಂತ ರಜನಿಗೆ 17 ಪಟ್ಟು ಹೆಚ್ಚು ಸಂಭಾವನೆ!

By Manjunath B Kotagunasi
Oct 14, 2024

Hindustan Times
Kannada

ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ವೇಟ್ಟೈಯನ್‌ ಪ್ರೇಕ್ಷಕರಿಂದ ಮೆಚ್ಚುಗೆ ಗಿಟ್ಟಿಸಿಕೊಂಡಿದೆ

ಬಹುತಾರಾಗಣದ ಈ ಚಿತ್ರವನ್ನು ಟಿ ಜಿ ಜ್ಞಾನವೇಲು ನಿರ್ದೇಶನ ಮಾಡಿದ್ದಾರೆ. 

ಬಾಕ್ಸ್‌ ಆಫೀಸ್‌ನಲ್ಲಿ ಈ ಸಿನಿಮಾ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. 

ಅ. 10ರಂದು ಬಿಡುಗಡೆ ಆಗಿದ್ದ ಈ ಸಿನಿಮಾದಲ್ಲಿ ಸ್ಟಾರ್‌ ನಟರ ದಂಡೇ ಇದೆ

ಸ್ಟಾರ್‌ಗಳ ಸಂಭಾವನೆ ನೋಡುವುದಾದರೆ, ರಾಣಾ ದಗ್ಗುಬಾಟಿ ಬರೋಬ್ಬರಿ 5 ಕೋಟಿ 

ಚಿತ್ರದಲ್ಲಿ ನಟಿಸಿರುವ ನಟಿ ಮಂಜು ವಾರಿಯರ್ 2ರಿಂದ 3 ಕೋಟಿ ಸಂಭಾವನೆ ಪಡೆದಿದ್ದಾರೆ

ಸೂಪರ್‌ ಸ್ಟಾರ್‌ ರಜನಿಕಾಂತ್‌ ಬರೋಬ್ಬರಿ 125 ಕೋಟಿ ಸಂಭಾವನೆ ಪಡೆದಿದ್ದಾರೆ

ಈ ಚಿತ್ರದ ನಟನೆಗೆ ಫಹಾದ್‌ ಫಾಸಿಲ್‌ 2ರಿಂದ 4 ಕೋಟಿ ಜೇಬಿಗಿಳಿಸಿದ್ದಾರೆ.

ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ಗೆ 7 ಕೋಟಿ ಸಂಭಾವನೆ ನೀಡಲಾಗಿದೆ. 

ಅಶ್ವಿನ್ ಸೇರಿ ವಿದಾಯ ಪಂದ್ಯವಾಡದ ಭಾರತದ ದಿಗ್ಗಜ ಕ್ರಿಕೆಟಿಗರು