ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್
By Suma Gaonkar
Nov 06, 2024
Hindustan Times
Kannada
ಇದರಿಂದಾಗಿ ನಟ ದರ್ಶನ್‌ಗೆ ಮತ್ತೊಂದು ಸಂಕಟ ಎದುರಾಗಿದೆ
ನಟ ದರ್ಶನ್ ಅಭಿಮಾನಿಯೋರ್ವರ ಮೇಲೆ ಸಹ ಲಾಯರ್ ಜಗದೀಶ್ ದೂರು ದಾಖಲಿಸಿದ್ದಾರೆ
ನಟ ದರ್ಶನ್ ಅಭಿಮಾನಿ ರಿಷಿ ಎಂಬಾತನಿಂದ ಲಾಯರ್ ಜಗದೀಶ್‌ಗೆ ಕೊಲೆ ಬೆದರಿಕೆ ಬಂದಿದೆಯಂತೆ
ನಟ ದರ್ಶನ್ s/o ಶ್ರೀನಿವಾಸ್ ತೂಗುದೀಪ ಹಾಗೂ ಆತನ ಅಭಿಮಾನಿಗಳು ನನ್ನ ಮತ್ತು ನನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ
ದರ್ಶನ್ ಅಭಿಮಾನಿ ರಿಷಿಯಿಂದ ಕಳೆದ 2 ದಿನಗಳಲ್ಲಿ 1000ಕ್ಕೂ ಹೆಚ್ಚು ಬಾರಿ ಲಾಯರ್ ಜಗದೀಶ್‌ಗೆ ಕರೆ ಮಾಡಿದ್ದಾರಂತೆ
ದರ್ಶನ್ ಸೂಚನೆಯಂತೆ ಅವರ ಅಭಿಮಾನಿ ರಿಷಿ ನನಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ
ತನ್ನ ಕುಟುಂಬಕ್ಕೆ ರಕ್ಷಣೆ ಕೊಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ
ದರ್ಶನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ
ಮಾಸ್ಟರ್ ಕಿಶನ್ ಈಗ ಹೇಗಿದ್ದಾರೆ ನೋಡಿ?
ಮುಂದಿನ ಸ್ಟೋರಿ ಕ್ಲಿಕ್ ಮಾಡಿ