Pear Fruit: ಮರಸೇಬು ಹಣ್ಣು ತಿಂದ್ರೆ ಇಷ್ಟೆಲ್ಲಾ ಪ್ರಯೋಜನ
Pexels
By Jayaraj
Sep 21, 2024
Hindustan Times
Kannada
ಪಿಯರ್ ಹಣ್ಣು ಅಥವಾ ಮರಸೇಬು ಹಣ್ಣಿನ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಇದರ ಪ್ರಯೋಜನಗಳ ಬಗ್ಗೆ ತಿಳಿಯಿರಿ.
Pexels
ಪಿಯರ್ ಹೃದಯದ ಆರೋಗ್ಯಕ್ಕೆ ಒಳ್ಳೆಯದು
Pexels
ಇದರಲ್ಲಿ ಫೈಬರ್ ಸಮೃದ್ಧವಾಗಿದೆ
Pexels
ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ
ಕರುಳಿನ ಆರೋಗ್ಯ ಸುಧಾರಿಸುತ್ತದೆ
Pexels
ದೇಹದ ತೂಕವನ್ನು ನಿಯಂತ್ರಿಸುತ್ತದೆ
Pexels
ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.
Pexels
ಕಣ್ಣಿನ ಆರೋಗ್ಯ ಸುಧಾರಿಸುತ್ತದೆ
Pexels
ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
Pexels
ವೇಟ್ಟೈಯನ್ ಚಿತ್ರಕ್ಕಾಗಿ ಬಚ್ಚನ್‌ಗಿಂತ ರಜನಿಗೆ 17 ಪಟ್ಟು ಹೆಚ್ಚು ಸಂಭಾವನೆ!
ಮುಂದಿನ ಸ್ಟೋರಿ ಕ್ಲಿಕ್ ಮಾಡಿ