ಪಿಸ್ತಾ ತಿಂದ್ರೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭಗಳಿವೆ

By Jayaraj
Jul 11, 2024

Hindustan Times
Kannada

ಹಲವು ಪೋಷಕಾಂಶಗಳಿರುವ ಪಿಸ್ತಾವನ್ನು ಪ್ರತಿನಿತ್ಯ ಸೇವಿಸಬೇಕು. ಪಿಸ್ತಾ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ.

ಕೊಲೆಸ್ಟ್ರಾಲ್ ನಿಯಂತ್ರಿಸಲು ಸಹಕಾರಿ

pixabay

ಬಿಪಿ ನಿಯಂತ್ರಣ

ಹೃದಯವನ್ನು ಆರೋಗ್ಯವಾಗಿರಿಸುತ್ತದೆ

ತೂಕ ಇಳಿಸಿಕೊಳ್ಳಲು ಸಹಾಯಕ

ದೇಹದಲ್ಲಿ ಸಕ್ಕರೆ ಅಂಶಯನ್ನು ಕಡಿಮೆ ಮಾಡಲು ನೆರವು

ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸುತ್ತದೆ

ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ

(ಈ ಸುದ್ದಿ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಹೆಚ್ಚಿನ ಮಾಹಿತಿಗಾಗಿ ತಜ್ಞರಿಂದ ಸೂಕ್ತ ಸಲಹೆಯನ್ನು ತೆಗೆದುಕೊಳ್ಳಿ.)

ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವರಿವರು