ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ

By Raghavendra M Y
Mar 16, 2024

Hindustan Times
Kannada

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮಗಳಿವು

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ

ಮತದಾರರಿಗೆ ದಿಕ್ಕುತಪ್ಪಿಸುವಂತಿಲ್ಲ, ಪ್ರಚಾರದ ಭರಾಟೆಯಲ್ಲಿ ಯಾವುದೇ ರೀತಿಯ ದ್ವೇಷ ಭಾಷಣ ಮಾಡುವಂತಿಲ್ಲ

ಲೋಕಸಭೆ, ವಿಧಾನಸಭೆ, ಉಪ ಚುನಾವಣೆ ಯಾವುದೇ ಇದ್ದರೂ ಚುನಾವಣೆ ವೇಳೆ ಅಭ್ಯರ್ಥಿಗಳು ವೈಯಕ್ತಿಕವಾಗಿ ಟೀಕೆ ಮಾಡುವಂತಿಲ್ಲ

ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ

ಅಭ್ಯರ್ಥಿ ಮತದಾರರಿಗೆ ಹಣ, ಕುಕ್ಕರ್, ಮಿಕ್ಸರ್, ಸೇರಿ ಸೇರಿದಂತೆ ಯಾವುದೇ ವಸ್ತುಗಳನ್ನು ನೀಡಿ ಆಮಿಷವೊಡ್ಡುವಂತಿಲ್ಲ 

ಅತಿ ಹೆಚ್ಚು ಬಾರಿ ಡಕೌಟ್, ರೋಹಿತ್ ಶರ್ಮಾ ನಂಬರ್ ವನ್‌