ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿ ದಾಖಲೆ

By Prasanna Kumar P N
Apr 19, 2024

Hindustan Times
Kannada

ಏಪ್ರಿಲ್ 19ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್​ ಕಿಂಗ್ಸ್ ತಂಡಗಳು ಐಪಿಎಲ್​ನ 34ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.

ಉಭಯ ತಂಡಗಳ ನಡುವಿನ ಪಂದ್ಯವು ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ರಾತ್ರಿ 7.30ಕ್ಕೆ ಈ ಪಂದ್ಯ ಆರಂಭಗೊಳ್ಳಲಿದೆ.

ಇದೀಗ ಎರಡೂ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ ಎಂಬುದನ್ನು ಈ ಮುಂದೆ ತಿಳಿಯೋಣ.

ಚೆನ್ನೈ ಮತ್ತು ಲಕ್ನೋ ತಂಡಗಳು ಒಟ್ಟು 3 ಬಾರಿ ಐಪಿಎಲ್​ನಲ್ಲಿ ಮುಖಾಮುಖಿಯಾಗಿವೆ. ಆದರೆ, ಉಭಯ ತಂಡಗಳು ತಲಾ ಒಂದೊಂದು ಗೆಲುವು ಸಾಧಿಸಿವೆ. ಒಂದು ಪಂದ್ಯ ಡ್ರಾಗೊಂಡಿದೆ.

ಬೇಸಿಗೆಯಲ್ಲಿ ಬೆವರು, ಧೂಳಿನ ಕಾರಣದಿಂದ ಕೂದಲು ಅಂದಗೆಟ್ಟಿದ್ದರೆ ಈ ಹೇರ್‌ಪ್ಯಾಕ್‌ ಬಳಸಿ ನೋಡಿ