ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಾರಪತ್ಯ ಯಾರದ್ದು?

By Prasanna Kumar P N
Apr 06, 2024

Hindustan Times
Kannada

17ನೇ ಆವೃತ್ತಿಯ ಐಪಿಎಲ್​​ನ 20ನೇ‌‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಎರಡು ತಂಡಗಳು ಗೆಲುವಿಗಾಗಿ ಕಾದಾಟ ನಡೆಸಲಿವೆ. ಮುಂಬೈಗೆ ತಂಡಕ್ಕೆ ಇದು ತವರು ಮೈದಾನ. 

ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಎಷ್ಟು ಬಾರಿ ಮುಖಾಮುಖಿ ಆಗಿವೆ. ಯಾವ ತಂಡ ಮೇಲುಗೈ ಸಾಧಿಸಿದೆ ಎಂಬುದನ್ನು ಈ ಮುಂದೆ ತಿಳಿಯೋಣ.

ಉಭಯ ತಂಡಗಳು 33 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ  18 ಬಾರಿ, ಪಂಜಾಬ್ 15ರಲ್ಲಿ ಗೆದ್ದಿದೆ.

ಸದ್ಯ ಟ್ರೆಂಡಿಂಗ್​ನಲ್ಲಿರುವ ಈಕೆ ಯಾರ ಮಗಳು ಎಂದು ಗೂಗಲ್​ನಲ್ಲಿ ಹೆಚ್ಚು ಸರ್ಚ್ ಮಾಡಲಾಗುತ್ತಿದೆ. ಅದಕ್ಕೆ ಉತ್ತರ ಇಲ್ಲಿದೆ

ಕಳೆದ ಬಾರಿಯ ಐಪಿಎಲ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದ ಒಂದು ಪಂದ್ಯದಲ್ಲಿ ಮುಂಬೈ ತಂಡ ಜಯಿಸಿತ್ತು.

ಏಪ್ರಿಲ್ 7ರಂದು ಭಾನುವಾರ ನಡೆಯಲಿರುವ ಡಬಲ್ ಹೆಡರ್​​ನ ಮೊದಲ ಪಂದ್ಯದಲ್ಲಿ ಡೆಲ್ಲಿ ಮತ್ತು ಮುಂಬೈ ಸೆಣಸಾಟ ನಡೆಸಲಿವೆ. ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ.

ಬಾಸಿಂಗ ತೊಟ್ಟ ಶ್ರಾವಣಿ; ಮದುಮಗಳ ಅಂದಕ್ಕೆ ಮನಸೋತ ವೀಕ್ಷಕರು