ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣರ ಹೊಸ ಫೋಟೊಗಳಿಗೆ ಬೆರಗಾದ ಅಭಿಮಾನಿಗಳು 

Photo: Instagram

By Praveen Chandra B
May 21, 2025

Hindustan Times
Kannada

ಕರ್ನಾಟಕ ಮೂಲದ ನಟಿ ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Photo: Pexels

ಮಾದಕ ಫೋಟೋಗಳ ಜತೆ ಒಂದು ವಿಡಿಯೋ ತುಣುಕನ್ನೂ ಹಂಚಿಕೊಂಡಿದ್ದಾರೆ.

Photo: Pexels

ರಶ್ಮಿಕಾ ಮಂದಣ್ಣರ ಹೊಸ ಫೋಟೋಗಳಿಗೆ ಅಭಿಮಾನಿಗಳು ಬೆರಗಾಗಿದ್ದಾರೆ. 

ಈ ಬಟ್ಟೆ ವಿನ್ಯಾಸ ಮಾಡಿದ ತಂಡದ ಶ್ರಮಕ್ಕೆ ಧನ್ಯವಾದಗಳು ಎಂದು ನಟಿ ಕ್ಯಾಪ್ಷನ್‌ ಬರೆದಿದ್ದಾರೆ.

ರಶ್ಮಿಕಾ ನಟನೆಯ ಕುಬೇರಾ, ದಿ ಗರ್ಲ್‌ಫ್ರೆಂಡ್‌, ಥಮಾ ಸಿನಿಮಾಗಳು ಬಿಡುಗಡೆಯಾಗಬೇಕಿದೆ.

ಸಿಕಂದರ್‌, ಛಾವಾ, ಪುಷ್ಪ 2 ದಿ ರೂಲ್‌ ಸಿನಿಮಾಗಳಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರು ಕಿರಿಕ್‌ ಪಾರ್ಟಿ ಸಿನಿಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ನೀಡಿದ್ದರು.

ಅಂಜನಿಪುತ್ರ, ಚಮಕ್‌, ಯಜಮಾನ ಮುಂತಾದ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.  

ಎಚ್ಚರ! 

ನಿಮ್ಮ ನಾಯಿಗೆ ಈ ಆಹಾರಗಳನ್ನು ಯಾವತ್ತೂ ಕೊಡಲೇಬೇಡಿ

PEXELS