ಪಂಜಾಬ್ ರಾಜರ ವಿರುದ್ಧ ಗುಜರಾತ್ ಟೈಟಾನ್ಸ್ ಮೇಲುಗೈ
By Prasanna Kumar P N
Apr 04, 2024
Hindustan Times
Kannada
17ನೇ ಆವೃತ್ತಿಯ ಐಪಿಎಲ್ ನ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಗೆಲುವಿಗಾಗಿ ಕಾದಾಟ ನಡೆಸಲಿವೆ. ಗುಜರಾತ್ ತಂಡಕ್ಕೆ ಇದು ತವರು ಮೈದಾನ.
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಎಷ್ಟು ಬಾರಿ ಮುಖಾಮುಖಿ ಆಗಿವೆ. ಯಾವ ತಂಡ ಮೇಲುಗೈ ಸಾಧಿಸಿದೆ ಎಂಬುದನ್ನು ಈ ಮುಂದೆ ತಿಳಿಯೋಣ.
ಉಭಯ ತಂಡಗಳು ಮೂರು ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಈ ಪೈಕಿ ಗುಜರಾತ್ ಎರಡು ಬಾರಿ, ಪಂಜಾಬ್ ಒಂದರಲ್ಲಿ ಗೆದ್ದಿದೆ.
ಕಳೆದ ಬಾರಿಯ ಐಪಿಎಲ್ನಲ್ಲಿ ಉಭಯ ತಂಡಗಳ ಮುಖಾಮುಖಿಯಾಗಿದ್ದ 1 ಪಂದ್ಯದಲ್ಲಿ ಗುಜರಾತ್ ತಂಡವು ಭರ್ಜರಿ ಜಯ ಸಾಧಿಸಿತ್ತು.
ತೆಲುಗಲ್ಲಿ ಮತ್ತೊಂದು ಸಿನಿಮಾ ಆಫರ್ ಗಿಟ್ಟಿಸಿಕೊಂಡ ಶ್ರೀನಿಧಿ ಶೆಟ್ಟಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ