ಅಯೋಧ್ಯೆ: ರಾಮ ಮಂದಿರದ ಶೇಕಡ 70ರಷ್ಟು ಕೆಲಸ ಕಾರ್ಯಗಳು ಪೂರ್ಣಗೊಂಡಿದ್ದು, ರಾಮ ಲಲ್ಲಾನ ಮೂರ್ತಿಯನ್ನು 2024ರ ಜನವರಿ ತಿಂಗಳ ಮೂರನೇ ವಾರದಲ್ಲಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.