ಗಣೇಶನ ಈ ಮಂತ್ರಗಳನ್ನು ಜಪಿಸಿದರೆ ಸಮಸ್ಯೆಗಳಿಂದ ಮುಕ್ತಿ

By Rakshitha Sowmya
Jan 06, 2025

Hindustan Times
Kannada

ಹಿಂದೂ ಧರ್ಮದಲ್ಲಿ ಗಣೇಶನ ಪೂಜೆಗೆ ವಿಶೇಷ ಮಹತ್ವವಿದೆ. ಎಲ್ಲಾ ದೇವರಿಗೂ ಮುನ್ನ ವಿಘ್ನೇಶ್ವರನಿಗೆ ಪ್ರಥಮ ಪೂಜೆ ಸಲ್ಲಿಸಲಾಗುತ್ತದೆ

ಯಾರೇ ಆಗಲಿ ಪ್ರತಿದಿನ ಗಣೇಶನ ಸ್ತೋತ್ರ ಪಠಿಸಿದರೆ ಅವರ ಜೀವನದ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತದೆ

ಗಣೇಶನ ವಿಶೇಷ ಮಂತ್ರಗಳು, ಅವುಗಳನ್ನು ಪಠಿಸುವ ವಿಧಾನದ ಬಗ್ಗೆ ತಿಳಿಯೋಣ

ಶ್ರೀ ವಕ್ರತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭಾ  ನಿರ್ವಿಘ್ನಂ ಕುರೂ ಮೇ ದೇವ ಸರ್ವ ಕಾರ್ಯೇಷು ಸರ್ವದಾ

ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸುವ ಮುನ್ನ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ

ಓಂ ಏಕದಂತಾಯ ವಿಧ್ಮಹೇ, ವಕ್ರತುಂಡಾಯ ಧೀಮಹಿ ತನ್ನೋ ದಂತಿ ಪ್ರಚೋದಯಾತ್ 

ಓಂ ಗಣ ಗಣಪತಯೇ ನಮೋ ನಮಃ ಮಂತ್ರವನ್ನು ಪಠಿಸುವುದರಿಂದ ಜ್ಞಾನ ಹೆಚ್ಚಾಗುತ್ತದೆ

ರುದ್ರಾಕ್ಷ ಜಪಮಾಲೆಯೊಂದಿಗೆ ಗಣೇಶನ ಮಂತ್ರಗಳನ್ನು ಪಠಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಸಹ ಕಲಾವಿದನಿಗೆ ವೇದಿಕೆ ಮೇಲೆಯೇ ಪ್ರೇಮ ನಿವೇದನೆ ಮಾಡಿದ ಬ್ರಹ್ಮಗಂಟು ಸೀರಿಯಲ್‌ ಸಂಜನಾ ಪಾತ್ರಧಾರಿ ಆರತಿ