ಪುಟಾಣಿ ಮಕ್ಕಳು ಗಣರಾಜ್ಯೋತ್ಸವದಂದು ಭಾಷಣ ಮಾಡೋಕೆ ಪಾಯಿಂಟ್ಸ್
By Meghana B
Jan 25, 2024
Hindustan Times
Kannada
ವೇದಿಕೆ ಮೇಲಿರುವ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು
1950 ಜನವರಿ 26 ರಂದು ಸಂವಿಧಾನವನ್ನು ಜಾರಿಗೆ ತರಲಾಯಿತು
ಈ ದಿನವನ್ನು ಪ್ರತಿವರ್ಷ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ
ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಭಾರತದ ಸಂವಿಧಾನದ ಪಿತಾಮಹ ಎಂದು ಕರೆಯಲಾಗುತ್ತದೆ
ಗಣರಾಜ್ಯೋತ್ಸವದಂದು ಭಾರತದ ರಾಷ್ಟ್ರಪತಿ ಅವರು ದೆಹಲಿಯಲ್ಲಿ ಧ್ವಜಾರೋಹಣ ಮಾಡುತ್ತಾರೆ
ಪಥಸಂಚಲನ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ಇರುತ್ತದೆ
ನಾವೆಲ್ಲರೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹೋರಾಟಗಾರರನ್ನು, ದೇಶ ಕಾಯುವ ಯೋಧರನ್ನು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಎಂದಿಗೂ ಸ್ಮರಿಸಬೇಕು
ಇಷ್ಟು ಹೇಳಿ ನನ್ನ ಭಾಷಣ ಮುಗಿಸುತ್ತೇನೆ. ಭಾಷಣಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳು
ಐಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್ ಆಟಗಾರರ ಬೆಸ್ಟ್ ಪ್ಲೇಯಿಂಗ್ XI
ಮುಂದಿನ ಸ್ಟೋರಿ ಕ್ಲಿಕ್ ಮಾಡಿ