ನಟಿ ರುಕ್ಮಿಣಿ ವಸಂತ್‌ ಈಗ ಏನು ಮಾಡ್ತಿದ್ದಾರೆ?

By Praveen Chandra B
Apr 10, 2025

Hindustan Times
Kannada

ಕನ್ನಡ ನಟಿ ರುಕ್ಮಿಣಿ ವಸಂತ್‌ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಇವರು ತಮಿಳಿನ ಮದರಾಸಿ ಎಂಬ ಸಿನಿಮಾದಲ್ಲಿ ಈಗ ನಟಿಸುತ್ತಿದ್ದಾರೆ. 

ಎಆರ್‌ ಮುರುಗದಾಸ್‌ ಈ ಸಿನಿಮಾಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. 

ಶಿವಕಾರ್ತಿಕೇಯನ್‌ಗೆ ಹೀರೋಯಿನ್‌ ಆಗಿ ರುಕ್ಮಿಣಿ ನಟಿಸುತ್ತಿದ್ದಾರೆ.

ಇದು ಸುಮಾರು 200 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾವಾಗಿದೆ. 

ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ರುಕ್ಮಿಣಿ ನಟಿಸಿದ್ದಾರೆ. ಬಘೀರ ಚಿತ್ರದಲ್ಲಿ ಶ್ರೀಮುರಳಿ ಜತೆ ನಟಿಸಿದ್ದರು.

ಶಿವರಾಜ್‌ ಕುಮಾರ್‌ ನಟನೆಯ ಭೈರತಿ ರಣಗಲ್‌ ಸಿನಿಮಾದಲ್ಲಿಯೂ ನಟಿಸಿದ್ದಾರೆ.

ಟಾಲಿವುಡ್‌ನ ಅಪ್ಪುಡೋ ಇಪುಡೋ ಎಪ್ಪುಡೋ ಎಂಬ ಸಿನಿಮಾದಲ್ಲಿಯೂ ನಟಿಸಿದ್ದಾರೆ. 

ವಿರಾಟ್ ಕೊಹ್ಲಿ ಮತ್ತೊಂದು ವಿಶ್ವದಾಖಲೆ, ಏನದು?