ಸ್ಯಾಂಡಲ್ವುಡ್ ಗೋಲ್ಡನ್ ಗರ್ಲ್ ಅಮೂಲ್ಯ ಈಗ 2 ಮಕ್ಕಳ ತಾಯಿ. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಅಮೂಲ್ಯ ತಮ್ಮ ಮಕ್ಕಳ ಜೊತೆಗಿನ ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಕೃಷ್ಣ ಜನ್ಮಾಷ್ಟಮಿಯಂದು ಅಮೂಲ್ಯ ಮನೆಗೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಭೇಟಿ ನೀಡಿದ್ದಾರೆ.