ಸೀರೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್; ಯಶ್ ಮಡದಿಯ ಮನಮೋಹಕ ಚಿತ್ರಗಳು
By Praveen Chandra B
Apr 08, 2024
Hindustan Times
Kannada
ಕನ್ನಡ ನಟಿ ರಾಧಿಕಾ ಪಂಡಿತ್ ಹೊಸ ಫೋಟೋಶೂಟ್ ಮಾಡಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ಸೀರೆ ಲುಕ್‌ನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.
ಇದೀಗ ಚಿನ್ನದ ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ.
ಯಶ್ ಪತ್ನಿ ರಾಧಿಕಾ ಪಂಡಿತ್ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿ.
ಯಶ್ ಅವರನ್ನು ವಿವಾಹವಾದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು.
ಮೊಗ್ಗಿನ ಮನಸ್ಸು ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದರು.
ಪ್ರಮುಖ ಪಕ್ಷಿಗಳ ಕನ್ನಡ ಹೆಸರು ಏನಿರಬಹುದು ಮಾಹಿತಿ: ಡಾ.ನರಸಿಂಹನ್, ಶಿವಪ್ರಕಾಶ್
ಮುಂದಿನ ಸ್ಟೋರಿ ಕ್ಲಿಕ್ ಮಾಡಿ