ನಟಿ ಸಂಗೀತಾ ಭಟ್‌ ಬೊಂಬಾಟ್‌ ಫೋಟೋಗಳು

By Praveen Chandra B
Jul 01, 2024

Hindustan Times
Kannada

ಕನ್ನಡ ನಟಿ ಸಂಗೀತಾ ಭಟ್‌ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. 

ಇವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ನಟಿಸಿದ್ದಾರೆ. 

ಇವರ ಪತಿ ಸುದರ್ಶನ್ ರಂಗಪ್ರಸಾದ್ ಸ್ಟಾಂಡ್ ಅಪ್ ಕಾಮಿಡಿಗಳಿಂದ ಜನಪ್ರಿಯರು.

ಪಂಜರದ ಗಿಳಿ, ಭಾಗ್ಯವಂತರು, ಚಂದ್ರ ಚಕೋರಿ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 

2014 ರಲ್ಲಿ ತೆರೆಕಂಡ ಪ್ರೀತಿ ಗೀತಿ ಇತ್ಯಾದಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದರು.

ಕನ್ನಡ ಮತ್ತು ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. 

ಒಲಿಂಪಿಕ್ಸ್‌: ಡ್ರಗ್ ಪ್ರಕರಣದಲ್ಲಿ ಅನರ್ಹಗೊಂಡ ಮೊದಲ ಕ್ರೀಡಾಪಟು ಯಾರು?