ಸೀರೆಯಲ್ಲಿ ಪುಟ್ಟ ಗೌರಿ ಮದುವೆ ನಟಿ ಸಾನ್ಯಾ ಅಯ್ಯರ್ ಸಖತ್ ಕ್ಯೂಟ್
By Praveen Chandra B
May 26, 2024
Hindustan Times
Kannada
ನಟಿ ಸಾನ್ಯಾ ಅಯ್ಯರ್ ಸೋಷಿಯಲ್ ಮೀಡಿಯಾದಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಫೋಟೋಗಳನ್ನು ನೋಟಿ ಅಭಿಮಾನಿಗಳು ಖುಷಿಗೊಂಡಿದ್ದು, ಸೀರೆಯಲ್ಲಿ ಸಖತ್ ಕ್ಯೂಟ್ ಕಾಣ್ತೀರಿ ಎಂದಿದ್ದಾರೆ.
ಪುಟ್ಟ ಗೌರಿ ಮದುವೆ ಸೀರಿಯಲ್ ಮೂಲಕ ಇವರು ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ.
ಬಿಗ್‌ಬಾಸ್ ಕನ್ನಡದಲ್ಲೂ ಸಾನ್ಯ ಅಯ್ಯರ್ ಸ್ಪರ್ಧಿಸಿದ್ದರು.
ಬಿಗ್‌ಬಾಸ್ ಒಟಿಟಿಯಲ್ಲಿ ಅಗ್ರ ನಾಲ್ಕನೇ ಸ್ಥಾನ ಪಡೆದಿದ್ದರು.
ನಟಿ ಸಾನ್ಯ ಅಯ್ಯರ್ ಸಿನಿಮಾ ನಟಿಯೂ ಹೌದು.
ಸದ್ಯ ಇಂದ್ರಜಿತ್ ಲಂಕೇಶ್ ಮಗ ನಾಯಕನಾಗಿರುವ ಗೌರಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಗೌರಿ ಸಿನಿಮಾದಲ್ಲಿ ಸಮರ್ಜಿತ್ ಲಂಕೇಶ್‌ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.
ಗೌರಿ ಸಿನಿಮಾವು ಜುಲೈ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಸಹ ಕಲಾವಿದನಿಗೆ ವೇದಿಕೆ ಮೇಲೆಯೇ ಪ್ರೇಮ ನಿವೇದನೆ ಮಾಡಿದ ಬ್ರಹ್ಮಗಂಟು ಸೀರಿಯಲ್ ಸಂಜನಾ ಪಾತ್ರಧಾರಿ ಆರತಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ