ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆಗಸ್ಟ್ 8ರಂದು ಆರಂಭವಾಗಲಿದೆ. ಅದಕ್ಕೂ ಮುನ್ನ ಇಂದು ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದು ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರನ್ನು ಭೇಟಿಯಾಗಿದ್ದಾರೆ.