ಕನ್ನಡ ನಟಿ ಹರ್ಷಿಕಾ ಪೂಣಚ್ಚ ಬೇಬಿ ಬಂಪ್ಸ್ ಫೋಟೋಶೂಟ್ ಮಾಡಿಕೊಂಡಿದ್ದಾರೆ. ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಸದ್ಯದಲ್ಲೇ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಬೇಬಿ ಬಂಪ್ಸ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.