ಕನ್ನಡ ಕಿರುತೆರೆ ನಟಿ ನಮ್ರತಾ ಗೌಡ ಹೊಸ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಬಿಗ್‌ಬಾಸ್ ಕನ್ನಡದಲ್ಲಿ ಸ್ಪರ್ಧಿಸಿದ ಬಳಿಕ ಇವರ ಖ್ಯಾತಿ ಹೆಚ್ಚಾಗಿದೆ. ಮೊದಲು ನಾನು ಹೆಚ್ಚು ಸೋಷಿಯಲೈಜ್ ಆಗುತ್ತಿರಲಿಲ್ಲ. ಬಿಗ್ಬಾಸ್ನಲ್ಲಿ ಸ್ಪರ್ಧಿಸಿದ ಬಳಿಕ ಜನರೊಂದಿಗೆ ಹೆಚ್ಚು ಬೆರೆಯುತ್ತಿದ್ದೇನೆ ಎಂದಿದ್ದಾರೆ.