ಕಡುಕೆಂಪು ಸೀರೆಯಲ್ಲಿ ಮಿಂಚಿದ ಶ್ರುತಿ ಪ್ರಕಾಶ್‌ 

By Praveen Chandra B
Apr 28, 2024

Hindustan Times
Kannada

ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶ್ರುತಿ ಪ್ರಕಾಶ್‌ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕೆಂಪು ಸೀರೆಯಲ್ಲಿ ತುಂಬಾ ಕ್ಯೂಟ್‌ ಆಗಿ ಕಾಣಿಸುತ್ತಿದ್ದಾರೆ.

ಇದಕ್ಕೂ ಮುನ್ನ ಇನ್ನಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಶೃತಿ ಪ್ರಕಾಶ್ ಕನ್ನಡ ಮತ್ತು ಹಿಂದಿ ಕಿರುತೆರೆಯ ಜನಪ್ರಿಯ ನಟಿ.

ಬೆಳಗಾವಿ ಮೂಲದ ಇವರು  ಗಾಯಕಿಯೂ ಹೌದು. 

2017ರಲ್ಲಿ ಕನ್ನಡ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸಿದರು.

ಲಂಡನ್‌ನಲ್ಲಿ ಲಂಬೋದರ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದರು.

ಈಗ ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿ ನಟಿಸುತ್ತಿದ್ದಾರೆ.

ಹಿಂದೂ ಧರ್ಮದಲ್ಲಿ ಸಂಖ್ಯೆ 4ರ ವೈಶಿಷ್ಟ್ಯಗಳಿವು