ಹೌದು ನಾನೇ ಕಾಂತಾರ ಲೀಲಾ; ಬಿಳಿ ಪಾರಿವಾಳವಾದ ಸಪ್ತಮಿ ಗೌಡ
By Praveen Chandra B
May 09, 2024
Hindustan Times
Kannada
ಸಪ್ತಮಿ ಗೌಡ ಅವರು ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಗೆಸ್ಟ್ ಆಗಿ ಹೋಗಿದ್ದರು.
ಈ ಕಾರ್ಯಕ್ರಮದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬಿಳಿ ಬಾತು ಅಥವಾ ಪಾರಿವಾಳದಂತೆ ಕ್ಯೂಟಾಗಿ ಕಾಣಿಸ್ತಾ ಇದ್ದಾರೆ.
ಪಾಪ್‌ಕಾರ್ನ್ ಮಂಕಿ ಟೈಗರ್ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದರು.
ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರದಲ್ಲಿ ಜನಪ್ರಿಯತೆ ಪಡೆದರು.
ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಭಾರತೀಯ ಚಿತ್ರರಂಗದ ಬ್ಲಾಕ್‌ಬಸ್ಟರ್ ಸಿನಿಮಾವಾಗಿತ್ತು.
ಇತ್ತೀಚೆಗೆ ಯುವ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.
ಈ ರಾಡಿಕ್ಸ್ ಸಂಖ್ಯೆಯವರು ಗಣೇಶನಿಗೆ ಬಹಳ ಪ್ರಿಯ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ