ಸಹಜ ಸುಂದರಿ ವೈಷ್ಣವಿ ಗೌಡ; ಇಲ್ಲಿದೆ ಸೀತಮ್ಮನ ಇತ್ತೀಚಿನ ಫೋಟೋಸ್
By Suma Gaonkar
Jan 13, 2025
Hindustan Times
Kannada
ವೈಷ್ಣವಿ ಗೌಡ ಸೀತಾ ರಾಮ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ
ಮೊದಲು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ದೇವಿ' ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದರು
ನಂತರ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು
ಈಗ ಸಿಹಿಯ ಪ್ರೀತಿಯ ಸೀತಮ್ಮನಾಗಿ ಅಭಿನಯಿಸುತ್ತಿದ್ದಾರೆ
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಎಲ್ಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ
ಆಧುನಿಕ ಹಾಗೂ ಸಾಂಪ್ರದಾಯಿಕ ಎರಡೂ ರೀತಿಯ ಉಡುಗೆಯಲ್ಲಿ ವೈಷ್ಣವಿ ಸುಂದರವಾಗಿ ಕಾಣಿಸುತ್ತಿದ್ದಾರೆ
ಇವರು ಅಭಿನಯಿಸಿದ ಎಲ್ಲ ಧಾರಾವಾಹಿಗಳು ಹಿಡ್ ಆಗಿದೆ
ವೈಷ್ಣವಿ ಗೌಡ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ
ಇಲ್ಲಿದೆ ಅತ್ಯುತ್ತಮ ಕನ್ನಡ ರೋಮ್ಯಾಂಟಿಕ್ ಸಿನಿಮಾಗಳ ಪಟ್ಟಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ