ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಡೇವಿಡ್ ಮಿಲ್ಲರ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

By Jayaraj
Mar 11, 2024

Hindustan Times
Kannada

ದೀರ್ಘಕಾಲದ ಗೆಳತಿ ಕ್ಯಾಮಿಲ್ಲಾ ಹ್ಯಾರಿಸ್ ಅವರನ್ನು ಮದುವೆಯಾಗಿದ್ದಾರೆ.

ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಮಾರ್ಚ್‌ 10ರ ಭಾನುವಾರ ಮದುವೆ ಕಾರ್ಯಕ್ರಮ ನಡೆದಿದೆ.

ಡೇವಿಡ್‌ ಮಿಲ್ಲರ್‌ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ.

ಮಿಲ್ಲರ್‌ ಹಾಗೂ ಕ್ಯಾಮಿಲ್ಲಾ ಇಬ್ಬರೂ ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಅದ್ಧೂರಿ ಕಾರ್ಯಕ್ರಮದಲ್ಲಿ ಸ್ನೇಹಿತರು ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.

ಐಡೆನ್ ಮಾರ್ಕ್ರಾಮ್, ಕ್ವಿಂಟನ್ ಡಿ ಕಾಕ್, ಮಾರ್ಕ್ ಬೌಚರ್ ಹಾಜರಿದ್ದರು.

ಐಪಿಎಲ್‌ ಆರಂಭಕ್ಕೂ ಮುನ್ನ ಮಿಲ್ಲರ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕ್ಯಾಮಿಲ್ಲಾ ವೃತ್ತಿಪರ ಪೊಲೊ ಆಟಗಾರ್ತಿ.

ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ದಾಖಲೆ