T ಅಕ್ಷರದಿಂದ ಆರಂಭವಾಗುವ ಹೆಸರಿನವರ ಸ್ವಭಾವ ಹೀಗಿರುತ್ತೆ ‌‌‌

By Reshma
Feb 16, 2025

Hindustan Times
Kannada

ಜ್ಯೋತಿಷ್ಯಶಾಸ್ತ್ರದಲ್ಲಿ ಹಲವು ವಿಧಗಳಿವೆ. ವ್ಯಕ್ತಿಯ ವ್ಯಕ್ತಿತ್ವ, ಭವಿಷ್ಯವನ್ನು ಅವನ ಜಾತಕ, ಹುಟ್ಟಿದ ದಿನಾಂಕ ಹಾಗೂ ಹೆಸರಿನ ಮೇಲೂ ತಿಳಿಯಬಹುದು 

ಹೆಸರಿನ ಜ್ಯೋತಿಷ್ಯದ ಪ್ರಕಾರ ವ್ಯಕ್ತಿಯ ಹೆಸರಿನ ಮೊದಲ ಅಕ್ಷರದ ಆಧಾರದ ಮೇಲೆ ಅವರ ಸ್ವಭಾವವನ್ನು ಊಹಿಸಬಹುದು 

ಟಿ ಅಕ್ಷರದಿಂದ ಆರಂಭವಾಗುವ ಹೆಸರಿನವರ ಸ್ವಭಾವದ ಬಗ್ಗೆ ಇಲ್ಲಿ ತಿಳಿಸಲಾಗಿದೆ 

ಹೆಸರಿನ ಜ್ಯೋತಿಷ್ಯದ ಪ್ರಕಾರ ಟಿ ಅಕ್ಷರದಿಂದ ಆರಂಭವಾಗುವವರು ಜಿಜ್ಞಾಸೆಯನ್ನು ಸ್ವಭಾವವನ್ನು ಹೊಂದಿರುತ್ತಾರೆ. ಯಾವಾಗಲೂ ಹೊಸದನ್ನು ಕಲಿಯಲು ಉತ್ಸುಕರಾಗಿರುತ್ತಾರೆ 

ಟಿ ಅಕ್ಷರದಿಂದ ಆರಂಭವಾಗುವ ಹೆಸರಿನವರು ಸಮಾಜದಲ್ಲಿ ಒಳ್ಳೆಯ ಹೆಸರನ್ನು ಗಳಿಸುತ್ತಾರೆ 

ಇವರು ಉತ್ತಮ ತಾರ್ತಿಕ ಸಾಮರ್ಥ್ಯಗಳನ್ನು ಹೊಂದಿರುತ್ತಾರೆ. ಇವರು ತಮ್ಮ ಬುದ್ಧಿವಂತಿಕೆಯ ಮೂಲಕ ಇತರರಿಗೆ ಸ್ಫೂರ್ತಿಯಾಗುತ್ತಾರೆ 

ಇವರು ರಕ್ಷಣಾತ್ಮಕ ಸ್ವಭಾವವನ್ನು ಹೊಂದಿದ್ದಾರೆ. ಕುಟುಂಬ ಹಾಗೂ ಸ್ನೇಹಿತರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿರುತ್ತಾರೆ

ಟಿ ಅಕ್ಷರದಿಂದ ಪ್ರಾರಂಭವಾಗುವ ಹೆಸರು ಹೊಂದಿರುವವರು ಭಾವನಾತ್ಮಕವಾಗಿ ಸೂಕ್ಷ್ಮವಾಗಿರುತ್ತಾರೆ. ಇವರು ಸಣ್ಣ ವಿಚಾರಗಳಿಗೂ ಬೇಸರ ಮಾಡಿಕೊಳ್ಳುತ್ತಾರೆ

ಈ ಹೆಸರಿನವರು ತಮ್ಮ ಸಂಗಾತಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ, ಅವರು ಸದಾ ಸಂತೋಷವಾಗಿರುವಂತೆ ನೋಡಿಕೊಳ್ಳುತ್ತಾರೆ 

ಈ ಮಾಹಿತಿಯು ಧಾರ್ಮಿಕ ಗ್ರಂಥಗಳು, ನಂಬಿಕೆಗಳು ಹಾಗೂ ವಿವಿಧ ಮಾಧ್ಯಮಗಳನ್ನು ಆಧರಿಸಿದ ಬರಹ. ಇದನ್ನು ನಂಬುವ ಮೊದಲು ತಜ್ಞರ ಸಲಹೆ ಪಡೆಯಿರಿ 

ಅತಿ ಹೆಚ್ಚು ಬಾರಿ ಡಕೌಟ್, ರೋಹಿತ್ ಶರ್ಮಾ ನಂಬರ್ ವನ್‌