ಪ್ರೊ ಕಬಡ್ಡಿ ಲೀಗ್ ಪಂದ್ಯಗಳನ್ನು ಉಚಿತವಾಗಿ ನೋಡುವುದೇಗೆ?

By Prasanna Kumar P N
Sep 21, 2024

Hindustan Times
Kannada

ಪ್ರೊ ಕಬಡ್ಡಿ ಲೀಗ್​ 11ನೇ ಆವೃತ್ತಿಯು ಅಕ್ಟೋಬರ್​ 18ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಮೂರು ಹಂತಗಳಲ್ಲಿ ಟೂರ್ನಿ ನಡೆಯಲಿದೆ. ಮೊದಲ ಹಂತದಲ್ಲಿ ಹೈದರಾಬಾದ್‌ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 18 ರಿಂದ ನವೆಂಬರ್ 9 ರವರೆಗೆ ಪ್ರಾರಂಭವಾಗಲಿದೆ.

ಎರಡನೇ ಹಂತದಲ್ಲಿ ನವೆಂಬರ್ 10 ರಿಂದ ಡಿಸೆಂಬರ್ 1 ರವರೆಗೆ ನೋಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರನೇ ಹಂತವು ಡಿಸೆಂಬರ್ 3 ರಿಂದ ಡಿಸೆಂಬರ್ 24 ರವರೆಗೆ ಪುಣೆಯ ಬಾಲೆವಾಡಿ ಬ್ಯಾಡ್ಮಿಂಟನ್ ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿದೆ.

ಪಿಕೆಎಲ್​-11 ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಇರಲಿದೆ. ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಬಹುದು. ಇದು ಸಂಪೂರ್ಣ ಉಚಿತವಾಗಿರಲಿದೆ.

ಪಾಟ್ನಾ ಪೈರೇಟ್ಸ್

ನೈಸರ್ಗಿಕ ಸಿಹಿಕಾರಕವಾಗಿರುವ ಜೇನುತುಪ್ಪದ ಪ್ರಯೋಜನಗಳು ಹಲವು

freepik