ಹಲಸಿನ ಹಣ್ಣು ತಿನ್ನುವುದರಿಂದಾಗುವ 5 ಆರೋಗ್ಯ ಪ್ರಯೋಜನಗಳು
PINTEREST, GOOD FOOD
By Priyanka Gowda
Apr 14, 2025
Hindustan Times
Kannada
ತಿನ್ನಲು ರುಚಿಕರ ಮಾತ್ರವಲ್ಲದೆ ಹಲಸಿನ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ.
PINTEREST
ಹಲಸಿನ ಹಣ್ಣಿನ ಕೆಲವು ಆರೋಗ್ಯ ಪ್ರಯೋಜನಗಳು ಇಲ್ಲಿವೆ:
PINTEREST
ಹಲಸಿನ ಹಣ್ಣು ಬಿ ಜೀವಸತ್ವಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಿಂದ ಸಮೃದ್ಧವಾಗಿರುವ ಕಡಿಮೆ ಕ್ಯಾಲೊರಿ ಹಣ್ಣು. ಹೆಚ್ಚಿನ ಪೋಷಕಾಂಶಗಳನ್ನು ಇದು ಹೊಂದಿದೆ.
PINTEREST
ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‍ಗಳಂತಹ ಪೋಷಕಾಂಶಗಳಿವೆ. ಇದು ಮಧುಮೇಹದಂತಹ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
PINTEREST
ಹಲಸಿನ ಹಣ್ಣು ಹೃದಯಕ್ಕೆ ಆರೋಗ್ಯಕರವಾಗಿದ್ದು, ರಕ್ಷಣಾತ್ಮಕ ಪೋಷಕಾಂಶಗಳ ಜೊತೆಗೆ ಪೊಟ್ಯಾಸಿಯಮ್ ಮತ್ತು ಫೈಬರ್ ಅನ್ನು ಒದಗಿಸುತ್ತದೆ.
PINTEREST
ಹಲಸಿನ ಹಣ್ಣಿನಲ್ಲಿ ಫೈಬರ್, ವಿಟಮಿನ್ ಸಿ ಇವೆ. ಅದರ ಬೀಜಗಳಲ್ಲಿನ ಸಂಯುಕ್ತಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
PINTEREST
ಹಲಸಿನ ಹಣ್ಣಿನಲ್ಲಿರುವ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
PINTEREST
Horoscope: ಮಕ್ಕಳು ಪ್ರಗತಿ ಹೊಂದುತ್ತಾರೆ; ಏಪ್ರಿಲ್ 20ರ ಭಾನುವಾರ ದಿನ ಭವಿಷ್ಯ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ