ಸಾಕಷ್ಟು ನೀರು ಕುಡಿಯುವುದರಿಂದಾಗುವ 7 ಪ್ರಯೋಜನಗಳು

Image Credits: Adobe Stock

By Priyanka Gowda
Mar 22, 2025

Hindustan Times
Kannada

ಈಗಾಗಲೇ ಬೇಸಿಗೆ ಆರಂಭವಾಗಿದ್ದು ನಮ್ಮ ಆರೋಗ್ಯಕ್ಕೆ ನೀರು ಬಹಳ ಮುಖ್ಯ. ಸಾಕಷ್ಟು ನೀರು ಕುಡಿಯುವುದು ಕೇವಲ ಬಾಯಾರಿಕೆಯನ್ನು ನೀಗಿಸುವುದಷ್ಟೇ ಅಲ್ಲ, ಈ 7 ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. 

Image Credits: Adobe Stock

ಶಕ್ತಿಯ ಮಟ್ಟವನ್ನು ಸುಧಾರಿಸುತ್ತದೆ

Image Credits: Adobe Stock

ದೇಹದಲ್ಲಿ ನೀರಿನಂಶ ಇದ್ದರೆ, ನಿಮ್ಮ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ, ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ನಿರ್ಜಲೀಕರಣವು ದಣಿವು ಉಂಟುಮಾಡುತ್ತದೆ. ಆದ್ದರಿಂದ ಸಕ್ರಿಯ ಮತ್ತು ಜಾಗರೂಕರಾಗಿರಲು ದಿನವಿಡೀ ಸಾಕಷ್ಟು ನೀರು ಕುಡಿಯಬೇಕು.

Image Credits : Adobe Stock

ತಲೆನೋವಿನ ಅಪಾಯವನ್ನು ಕಡಿಮೆ ಮಾಡುತ್ತದೆ

Image Credits: Adobe Stock

ನಿರ್ಜಲೀಕರಣವು ತಲೆನೋವಿಗೆ ಸಾಮಾನ್ಯ ಕಾರಣವಾಗಿದೆ. ಸಾಕಷ್ಟು ನೀರು ಕುಡಿಯುವುದರಿಂದ ಈ ಸಮಸ್ಯೆಯನ್ನು ತಡೆಗಟ್ಟಬಹುದು.

Image Credits: Adobe Stock

ಮಲಬದ್ಧತೆಯನ್ನು ನಿವಾರಿಸುತ್ತದೆ

Image Credits: Adobe Stock

ಜೀರ್ಣಕ್ರಿಯೆಯಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಇದು ಮಲವನ್ನು ಮೃದುಗೊಳಿಸುತ್ತದೆ ಮತ್ತು ಕರುಳಿನ ಮೂಲಕ ಆಹಾರವು ಸರಾಗವಾಗಿ ಚಲಿಸಲು ಸಹಾಯ ಮಾಡುತ್ತದೆ, ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ. 

Image Credits: Adobe Stock

ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡುತ್ತದೆ

Image Credits: Adobe Stock

ಹೆಚ್ಚು ನೀರು ಕುಡಿಯುವುದರಿಂದ ಮೂತ್ರಪಿಂಡದಲ್ಲಿ ಕಲ್ಲುಗಳು ಉಂಟಾಗುವ ಅಪಾಯವನ್ನು ಕಡಿಮೆ ಮಾಡಬಹುದು.

Image Credits: Adobe Stock

ತೂಕ ಇಳಿಕೆಗೆ ಸಹಾಯ ಮಾಡುತ್ತದೆ

Image Credits: Adobe Stock

ಹೆಚ್ಚು ನೀರು ಸೇವನೆಯು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ತೂಕ ಇಳಿಕೆಗೆ ಸಹಕಾರಿಯಾಗಿದೆ.

Image Credits: Adobe Stock

ಕೀಲು ನೋವನ್ನು ತಡೆಯುತ್ತದೆ

Image Credits: Adobe Stock

ನೀರು ಕೀಲುಗಳಲ್ಲಿನ ಕಾರ್ಟಿಲೆಜ್ ಅನ್ನು ನಯಗೊಳಿಸುತ್ತದೆ ಮತ್ತು ನೋವನ್ನು ಕಡಿಮೆ ಮಾಡುತ್ತದೆ. 

Image Credits: Adobe Stock

ಚರ್ಮವನ್ನು ಹೈಡ್ರೇಟ್ ಆಗಿರಿಸುತ್ತದೆ

Image Credits: Adobe Stock

ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ನೀರು ಸಹಾಯ ಮಾಡುತ್ತದೆ. ಚರ್ಮದ ಶುಷ್ಕತೆ ಅಥವಾ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ.

Image Credits: Adobe Stock

ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ರಜತ್‌ ಪಾಟೀದಾರ್‌