ವಿಶ್ವ ವಿಖ್ಯಾತ ಹೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಲಭ್ಯ

By Umesha Bhatta P H
Apr 24, 2025

Hindustan Times
Kannada

ಮೂರು ತಿಂಗಳ ಬಳಿಕ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ಕಾಮಗಾರಿಗಳ ಹಿನ್ನೆಲೆಯಲ್ಲಿ ಜೋಗ ಜಲಪಾತ ವೀಕ್ಷಣೆ ಬಂದ್‌ ಮಾಡಲಾಗಿತ್ತು

ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ  ಕಾಮಗಾರಿ ಮುಕ್ತಾಯ

ಏಪ್ರಿಲ್‌ 30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ನಿರ್ಬಂಧ

ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದಿಂದ ಈಗಲೂ ಹರಿಯುತ್ತಿರುವ ನೀರು

ಮಳೆಗಾಲದಲ್ಲಿ ಜೋಗಕ್ಕೆ ಬರುವ ಪ್ರವಾಸಿಗರು ಹೆಚ್ಚು

ಬೇಸಿಗೆ ರಜೆ ವೇಳೆಯೂ ಪ್ರವಾಸಿಗರು ಜೋಗಕ್ಕೆ ಬರುವುದುಂಟು

ಮೇ 01 ರಿಂದ ಜೋಗ ವೀಕ್ಷಣೆ ಪುನಾರಂಭ, ಹೆಚ್ಚು ಪ್ರವಾಸಿಗರ ಭೇಟಿ ನಿರೀಕ್ಷೆ

ಪ್ರತಿಷ್ಠಿತ ಕಾನ್‌ ಸಿನಿಮೋತ್ಸವದಲ್ಲಿ ಮಿಂಚಿದ ʻಲಕ್ಷ್ಮೀ ನಿವಾಸʼ ಧಾರಾವಾಹಿಯ ಭಾವನಾ ಮೇಡಂ