ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿ ತಿನ್ನುವುದರ ಪ್ರಯೋಜನಗಳು

By Meghana B
Mar 09, 2024

Hindustan Times
Kannada

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆ ಆಗಿ ಡಿಹೈಡ್ರೇಶನ್​ ಉಂಟಾಗುತ್ತದೆ. ಇದು ನಾನಾ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ

ಆದರೆ ನೀರಿನಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಸೌತೆಕಾಯಿ ನಮ್ಮ ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ

ಜೀರ್ಣಕ್ರಿಯೆ ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ದೂರ ಇಡುತ್ತದೆ

ಚರ್ಮ ಡ್ರೈ ಆಗುವುದನ್ನು ಕಡಿಮೆ ಮಾಡುತ್ತದೆ. ಕಣ್ಣು ಮತ್ತು ಚರ್ಮದ ಉರಿ ಕಡಿಮೆ ಮಾಡುತ್ತದೆ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ತೂಕ ಇಳಿಕೆಗೆ ಕೂಡ ತುಂಬಾ ಸಹಕಾರಿ 

ಶನಿ ಬೀಜಮಂತ್ರ ಪಠಿಸುವುದರಿಂದ ಏನು ಪ್ರಯೋಜನ?