ಸೌತಡ್ಕ ಗಣಪತಿ, ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿದ ಸಾರಾ ಅಣ್ಣಯ್ಯ
By Praveen Chandra B
Mar 27, 2024
Hindustan Times
Kannada
ಸಾರಾ ಅಣ್ಣಯ್ಯ ಅಮೃತಧಾರೆ ಧಾರಾವಾಹಿಯಲ್ಲಿ ಮಹಿಮಾ ಪಾತ್ರದಲ್ಲಿ ಮಿಂಚುತ್ತಿದ್ದಾರೆ.
ಇದೀಗ ಸಾರಾ ಅಣ್ಣಯ್ಯ ಕರಾವಳಿಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ದೇಗುಲಗಳಿಗೆ ಭೇಟಿ ನೀಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯ
ಸೌತಡ್ಕ ಗಣಪತಿ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಸಾರಾ ಅಣ್ಣಯ್ಯ ಸದ್ಯ ಅಮೃತಧಾರೆ ಸೀರಿಯಲ್‌ನಲ್ಲಿ ನಟಿಸುತ್ತಿದ್ದಾರೆ.
ಇವರು ಕನ್ನಡತಿ ಸೀರಿಯಲ್‌ನಲ್ಲೂ ನಟಿಸಿದ್ದರು.
ನಮ್ಮೂರ ಹೈಕ್ಲು ಎಂಬ ಸಿನಿಮಾದಲ್ಲಿಯೂ ನಟಿಸಿದ್ದಾರೆ.
ನಮ್ಮ ಲಚ್ಚಿ ಸೀರಿಯಲ್‌ನಲ್ಲೂ ನಟಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಪಂದ್ಯವಾಡಿದ ಕ್ರಿಕೆಟಿಗರು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ