ಅಣ್ಣನ ಮದುವೆಯಲ್ಲಿ ಮದುಮಗಳಂತೆ ಮಿಂಚಿದ ಸಾರಾ ಅಣ್ಣಯ್ಯ
By Praveen Chandra B
Apr 25, 2024
Hindustan Times
Kannada
ಅಮೃತಧಾರೆ ಸೀರಿಯಲ್ ನಟಿ ಸಾರಾ ಅಣ್ಣಯ್ಯ ತನ್ನ ಸಹೋದರನ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಜತೆಗೆ ತನ್ನ ಒಂದಿಷ್ಟು ಸುಂದರವಾದ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಸಾರಾ ಅಣ್ಣಯ್ಯ ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ಕನ್ನಡತಿ, ಅಮೃತಧಾರೆ ಸೀರಿಯಲ್ ಮೂಲಕ ಹೆಚ್ಚು ಪರಿಚಿತರು.
ತಮಿಳು ಕಿರುತೆರೆಯಲ್ಲೂ ಇವರು ನಟಿಸಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲಿ ನಮ್ಮೂರ ಹೈಕ್ಲು ಎಂಬ ಸಿನಿಮಾದಲ್ಲಿ ನಟಿಸಿದ್ದರು.
ಬಳಿಕ ಕಲರ್ಸ್ ಕನ್ನಡದ ಕನ್ನಡತಿ ಸೀರಿಯಲ್‌ನಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡರು.
ನಮ್ಮ ಲಚ್ಚಿ ಸೀರಿಯಲ್ ಮೂಲಕವೂ ಇವರು ಸೀರಿಯಲ್ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ.
ಸದ್ಯ ಅಮೃತಧಾರೆ ಸೀರಿಯಲ್‌ನಲ್ಲಿ ಮಹಿಮಾಳಾಗಿ ಮಿಂಚುತ್ತಿದ್ದಾರೆ.
ಪಿಂಕ್-ಬಾಲ್ ಟೆಸ್ಟ್‌ನಲ್ಲಿ ಭಾರತದ ದಾಖಲೆ ಹೀಗಿದೆ
AFP
ಮುಂದಿನ ಸ್ಟೋರಿ ಕ್ಲಿಕ್ ಮಾಡಿ