ಆದಾಯ ತೆರಿಗೆ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ವಿವರ

By Prasanna Kumar P N
Feb 01, 2025

Hindustan Times
Kannada

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಆದಾಯ ತೆರಿಗೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಸ್ತಾವಿತ ಹೊಸ ತೆರಿಗೆ ಸ್ಲ್ಯಾಬ್‌ಗಳು ಹೀಗಿವೆ.

12 ಲಕ್ಷ ರೂಪಾಯಿವರೆಗಿನ ವೇತನದಿಂದ ಬರುವ ಆದಾಯಕ್ಕೆ ತೆರಿಗೆ ಇಲ್ಲ

Pexel

0- 4 ಲಕ್ಷ ರೂಪಾಯಿ ತನಕ ಆದಾಯ ತೆರಿಗೆ ಇಲ್ಲ

Pexel

ರೂ 4 ಲಕ್ಷದಿಂದ 8 ಲಕ್ಷದವರೆಗಿನ ಆದಾಯಕ್ಕೆ ಶೇ 5

PTI

ರೂ 8 ಲಕ್ಷದಿಂದ 11 ಲಕ್ಷದವರೆಗಿನ ಆದಾಯಕ್ಕೆ ಶೇ 10

Pexel

ರೂ 12 ಲಕ್ಷದಿಂದ 15 ಲಕ್ಷದವರೆಗಿನ ಆದಾಯಕ್ಕೆ ಶೇ 15

Pexel

ರೂ 16 ಲಕ್ಷದಿಂದ 20 ಲಕ್ಷದವರೆಗಿನ ಆದಾಯಕ್ಕೆ ಶೇ 20

Pexel

ರೂ 21 ಲಕ್ಷದಿಂದ 24 ಲಕ್ಷದರೆಗೆ ಶೇ 25

Pexel

ರೂ 24 ಲಕ್ಷ ರೂಪಾಯಿ ಮೇಲ್ಪಟ್ಟ ಆದಾಯಕ್ಕೆ ಶೇ 30

PTI

ಜಿಎಸ್‌ ಶಿವರುದ್ರಪ್ಪ ಜನ್ಮದಿನದಂದು ಅವರ 10 ಜನಪ್ರಿಯ ಭಾವಗೀತೆಗಳು