Pixabay
ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80 ಸಿ ಪ್ರಕಾರ, ತೆರಿಗೆ ಪಾವತಿದಾರರು ತೆರಿಗೆ ಕಡಿತದಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿ ತನಕ ವಿನಾಯಿತಿ ಪಡೆಯಬಹುದು
Pixabay
ತೆರಿಗೆ ಪಾವತಿದಾರರು ಇದಕ್ಕಾಗಿ ಸೆಕ್ಷನ್ 80 ಸಿ ಪ್ರಕಾರ ಉಲ್ಲೇಖಿಸಿರುವ ಒಂದು ಅಥವಾ ಅದಕ್ಕಿಂತ ಹೆಚ್ಚಿನ ತೆರಿಗೆ ಉಳಿತಾಯ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡಬಹುದು.
Pexel
ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್ (ಇಎಲ್‌ಎಸ್ಎಸ್), ಸಾರ್ವಜನಿಕ ಪಿಂಚಣಿ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್‌ವೈ), ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ (ಎನ್‌ಎಸ್‌ಸಿ) ಇತ್ಯಾದಿ
Pixabay
ಆದಾಯ ತೆರಿಗೆಯ ಸೆಕ್ಷನ್ 80 ಸಿ ಪ್ರಕಾರ ತೆರಿಗೆ ಪಾವತಿದಾರರು ಗರಿಷ್ಠ 1.5 ಲಕ್ಷ ರೂಪಾಯಿ ಉಳಿತಾಯ ಮಾಡಬಹುದು.
pexels
ಆದಾಯ ತೆರಿಗೆಯ ಹಳೆ ತೆರಿಗೆ ಪದ್ಧತಿಯಲ್ಲಿ ಸೆಕ್ಷನ್ 80 ಸಿ ಪ್ರಕಾರ ತೆರಿಗೆ ವಿನಾಯಿತಿ ಪಡೆಯಬಹುದು. ಆದರೆ ಹೊಸ ತೆರಿಗೆ ಪದ್ಧತಿಯಲ್ಲಿ ಈ ವಿನಾಯಿತಿ ಇಲ್ಲ.
pexels
ತೆರಿಗೆ ಪಾವತಿದಾರರು ಸರಿಯಾದ ಐಟಿಆರ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿಕೊಂಡು ತೆರಿಗೆ ವಿನಾಯಿತಿಗೆ ಐಟಿಆರ್ ಸಲ್ಲಿಸಬೇಕು.
pexels
ಐಟಿಆರ್ ಸಲ್ಲಿಸಬೇಕಾದರೆ ತೆರಿಗೆ ಆದಾಯವನ್ನು ಸರಿಯಾಗಿ ಲೆಕ್ಕ ಹಾಕಬೇಕು. ನಂತರ ಐಟಿ ರಿಟರ್ನ್ಸ್ ಸಲ್ಲಿಸಬೇಕು
pexels
ಆದಾಯ ತೆರಿಗೆ ಸೆಕ್ಷನ್ 80 ಸಿ ಪ್ರಕಾರ ಆದಾಯ ತೆರಿಗೆ ವಿನಾಯಿತಿಯು ವ್ಯಕ್ತಿಗಳು ಮತ್ತು ಹಿಂದೂ ಅವಿಭಜಿತ ಕುಟುಂಬಗಳಿಗೆ ಸಿಗುತ್ತದೆ.
pexels