ಹಿಂದೂ ಧರ್ಮದಲ್ಲಿ ಕೆಲವೊಂದು ಸಸ್ಯಗಳು, ಮರಗಳನ್ನು ಬಹಳ ಪವಿತ್ರ ಎಂದು ಪರಿಗಣಿಸಲಾಗಿದೆ
ಅದರಲ್ಲಿ ತೆಂಗಿನಮರವನ್ನು ನಾವು ದೇವರಂತೆ ಪೂಜಿಸುತ್ತೇವೆ. ಅದರ ಗರಿಗಳನ್ನು , ತೆಂಗಿನಕಾಯನ್ನು ಶುಭ ಕಾರ್ಯಕ್ಕೆ ಬಳಸುತ್ತೇವೆ
ವಾಸ್ತುಶಾಸ್ತ್ರದ ಪ್ರಕಾರ ತೆಂಗಿನಮರ ಶುಕ್ರ ಗ್ರಹಕ್ಕೆ ಸಂಬಂಧಿಸಿದೆ
ತೆಂಗಿನಮರದಲ್ಲಿ ವಿಷ್ಣು, ಶಿವ, ಬ್ರಹ್ಮ ವಾಸಿಸುತ್ತಾರೆ ಎಂದು ನಂಬಲಾಗಿದೆ
ತೆಂಗಿನಮರವನ್ನು ಕಲ್ಪವೃಕ್ಷ ಎಂದು ಕರೆಯುತ್ತಾರೆ. ತೆಂಗಿನಕಾಯನ್ನು ಲಕ್ಷ್ಮಿದೇವಿಯ ಸಂಕೇತವೆಂದು ಪರಿಗಣಿಸಲಾಗಿದೆ
ತೆಂಗಿನಮರವನ್ನು ಮನೆಯ ಪೂರ್ವ, ಉತ್ತರ ದಿಕ್ಕಿನಲ್ಲಿ ನೆಡಬಾರದು ಎಂದು ವಾಸ್ತುಶಾಸ್ತ್ರ ಹೇಳುತ್ತದೆ
ಉತ್ತರ ದಿಕ್ಕಿನಲ್ಲಿ ತೆಂಗಿನಮರ ಇರುವುದರಿಂದ ಧನಹಾನಿ ಆಗುವ ಸಾಧ್ಯತೆ ಹೆಚ್ಚು
ಪೂರ್ವ ದಿಕ್ಕಿನಲ್ಲಿ ಇದ್ದರೆ ಕೌಟುಂಬಿಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ
ವಾಸ್ತು ಪ್ರಕಾರ ತೆಂಗಿನಮರ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಇದ್ದರೆ ಶುಭ, ಆಗ ಲಕ್ಷೀ ಆಶೀರ್ವಾದ ದೊರೆಯುತ್ತದೆ
ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
ಚಳಿ ಜೋರಾಗಿದೆ, ಸ್ವೆಟರ್ ಖರೀದಿಸುವ ಪ್ಲಾನ್ ಇದ್ದರೆ ಈ ವಿಚಾರ ಗಮನದಲ್ಲಿರಲಿ