ನಿಮ್ಮ ಆಫೀಸ್‌ ಡೆಸ್ಕ್‌ ಮೇಲೆ ಈ ವಸ್ತುಳನ್ನು ಇಟ್ಟರೆ ಶುಭ

By Rakshitha Sowmya
May 03, 2024

Hindustan Times
Kannada

ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟು ನಿಮ್ಮದಾಗುತ್ತದೆ

ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ, ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಿ

ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡಾ ಹೆಚ್ಚಾಗುತ್ತದೆ

ವಾಸ್ತು ಪ್ರಕಾರ ನಿಮ್ಮ ಆಫೀಸ್‌ ಡೆಸ್ಕ್‌ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ

ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್‌ ಮೇಲೆ ಇಡುವುದು ಬಹಳ ಮಂಗಳಕರ, ಇದು ನಿಮಗೆ ಚೈತನ್ಯ ತುಂಬುತ್ತದೆ

ಬುದ್ಧನ ಪ್ರತಿಮೆಯನ್ನು ಡೆಸ್ಕ್‌ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ

ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್‌ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು

ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಕೆಕೆಆರ್‌ vs ಎಸ್‌ಆರ್‌ಎಚ್‌ ಮುಖಾಮುಖಿಯಲ್ಲಿ ಯಾರು ಬಲಿಷ್ಠ?