ವಿರಾಟ್ ಕೊಹ್ಲಿ ಮತ್ತೊಂದು ವಿಶ್ವದಾಖಲೆ, ಏನದು?

By Prasanna Kumar PN
Apr 25, 2025

Hindustan Times
Kannada

ವಿಶ್ವದ ಯಾವುದೇ ಮೈದಾನವೊಂದರಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಸೂಪರ್​ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಐಪಿಎಲ್​ನ 42ನೇ ಪಂದ್ಯದಲ್ಲಿ ಆರ್​​ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ 70 ರನ್ ಸಿಡಿಸಿ ಈ ವಿಶ್ವದಾಖಲೆ ನಿರ್ಮಿಸಿದ್ದಾರೆ. 

ಮೈದಾನವೊಂದರಲ್ಲಿ ಅತಿ ಹೆಚ್ಚು ಟಿ20 ರನ್ ಕಲೆ ಹಾಕಿದ ಟಾಪ್​-5 ಬ್ಯಾಟರ್​ಗಳ ಪಟ್ಟಿಯನ್ನು ಈ ಮುಂದೆ ನೋಡೋಣ.

3500 ರನ್ - ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ (105)

3373 ರನ್ - ಮೀರ್​​​ಪುರದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಮುಷ್ಫಿಕರ್ ರಹೀಮ್ (136)

3253 ರನ್ - ಸೌತಾಂಪ್ಟನ್‌ನ ರೋಸ್ ಬೌಲ್‌ನಲ್ಲಿ ಜೇಮ್ಸ್ ವಿನ್ಸ್ (106)

3241 ರನ್ - ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ಅಲೆಕ್ಸ್ ಹೇಲ್ಸ್ (109)

3238 ರನ್ - ಮೀರ್​​ಪುರ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ತಮೀಮ್ ಇಕ್ಬಾಲ್ (110)

ಪ್ರತಿಷ್ಠಿತ ಕಾನ್‌ ಸಿನಿಮೋತ್ಸವದಲ್ಲಿ ಮಿಂಚಿದ ʻಲಕ್ಷ್ಮೀ ನಿವಾಸʼ ಧಾರಾವಾಹಿಯ ಭಾವನಾ ಮೇಡಂ