ಭಾರತದ ಮುಂದಿನ ಸಿಜೆಐ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಕಿರುಪರಿಚಯ

Photo Credit: ANI

By Umesh Kumar S
Apr 18, 2025

Hindustan Times
Kannada

ಭಾರತದ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ ಬಿಆರ್‌ ಗವಾಯಿ ಅವರ ಬಗ್ಗೆ ತಿಳಿಯೋಣ.

Photo Credit: X/@Shivam_Verma_98

ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 1960ರ ನವೆಂಬರ್ 24 ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಜನಿಸಿದರು.

Photo Credit: X/@IAmAarav8

1985ರಲ್ಲಿ ಹಿರಿಯ ವಕೀಲ ರಾಜಾ ಎಸ್ ಭೋಂಸ್ಲೆ ಅವರೊಂದಿಗೆ ವಕೀಲಿ ವೃತ್ತಿ ಆರಂಭಿಸಿದರು.

Photo Credit: X/@meaniketsakhare

1987ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಸ್ವತಂತ್ರ ವಕೀಲಿ ವೃತ್ತಿ ಆರಂಭಿಸಿದರು.

Photo Credit: X/@Rebel_Warriors

ನ್ಯಾಯಮೂರ್ತಿ ಗವಾಯಿ ಅವರು ಸಾಂವಿಧಾನಿಕ ಮತ್ತು ಆಡಳಿತಾತ್ಮಕ ಕಾನೂನಿನಲ್ಲಿ ಪರಿಣತಿ ಹೊಂದಿದವರು.

Photo Credit: ANI

2003ರಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

Photo Credit: PTI

ಅವರು 2019ರ ಮೇ 24 ರಂದು ಭಾರತದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು.

Photo Credit: PTI

ಅವರು 2025ರ ಮೇ 14 ರಂದು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Photo Credit: PTI

ರಿಯಲ್ ಎಸ್ಟೇಟ್‌ನಿಂದ ಲಾಭವಾಗಲಿದೆ; ಮೇ 19ರ ದಿನಭವಿಷ್ಯ